*ನವೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ: ಮುಂದಿನ ಸಿಎಂ ಬಗ್ಗೆಯೂ ಭವಿಷ್ಯ ನುಡಿದ ಪರಿಷತ್ ಸದಸ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾಗಲಿದ್ದಾರೆ. ಸಿಎಂ ಬದಲಾವಣೆ ಖಚಿತ ಎಂದು ಹೇಳಿದರು.Home add -Advt ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಥವಾ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗಬಹುದು ಎಂದು ಹೇಳಿದ್ದಾರೆ. ಹೆಚ್. ವಿಶ್ವನಾಥ್ ಹೇಳಿಕೆ ಇದೀಗ ಮತ್ತೆ ಸಿಎಂ ಬದಲಾವಣೆ ಚರ್ಚೆಯನ್ನು ಹುಟ್ಟುಹಾಕಿದೆ. *ಅಥಣಿಯಿಂದ ಹೊರಟಿದ್ದ ಬಸ್ … Continue reading *ನವೆಂಬರ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ: ಮುಂದಿನ ಸಿಎಂ ಬಗ್ಗೆಯೂ ಭವಿಷ್ಯ ನುಡಿದ ಪರಿಷತ್ ಸದಸ್ಯ*