*ಸಿಎಂ ಸಿದ್ದರಾಮಯ್ಯಗೆ ಅವಹೇಳನ: ಹೆಚ್.ವಿಶ್ವನಾಥ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದಲ್ಲಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೈಸೂರಿನ ದೇವರಾಜ್ ಠಾಣೆಯಲ್ಲಿ ವಿಶ್ವನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಸುದ್ದಿಗೋಷ್ಠಿ ವೇಳೆ ಹೆಚ್.ವಿಶ್ವನಾಥ್, ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಕಾನೂನು , ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಕವಿತಾ ಕಾಳೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. *ಗಣೇಶ ವಿಗ್ರಹಕ್ಕೆ ಚಪ್ಪಲಿ … Continue reading *ಸಿಎಂ ಸಿದ್ದರಾಮಯ್ಯಗೆ ಅವಹೇಳನ: ಹೆಚ್.ವಿಶ್ವನಾಥ್ ವಿರುದ್ಧ FIR ದಾಖಲು*