*ಟ್ರಕ್ ಹರಿದು 9 ಜನರು ಸಾವು ಪ್ರಕರಣ: ಚಾಲಕನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನರು ಸಾವನ್ನಪ್ಪಿರುವ ಘಟನೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದಿದ್ದು, ದುರಂತಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಟ್ರಕ್ ಚಾಲಕ ಭುವನ್ ವಿರುದ್ಧ ಗೊರೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸದ್ಯ ಹಲ್ಲೆಗೊಳಗಾಗಿರುವ ಭುವನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹಾಸನದ ಮೊಸಳೆ ಹೊಸಳ್ಳಿಯಲ್ಲಿ ತಡರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಏಕಾಏಕಿ ನುಗ್ಗಿದ ಟ್ರಕ್ ಬೈಕ್ ಗೆ … Continue reading *ಟ್ರಕ್ ಹರಿದು 9 ಜನರು ಸಾವು ಪ್ರಕರಣ: ಚಾಲಕನ ವಿರುದ್ಧ FIR ದಾಖಲು*