*ಸೋಲು ತಾತ್ಕಾಲಿಕ, ಸಂಘಟನೆ, ಹೋರಾಟ ನಿರಂತರ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಸೋಲಿನಿಂದ ಯಾರೂ ಧೈರ್ಯಗೆಡುವ ಅಗತ್ಯ ಇಲ್ಲ. ಸೂರ್ಯನಿಗೂ ಗ್ರಹಣ ಹಿಡಿಯುತ್ತದೆ. ಅದು ತಾತ್ಕಾಲಿಕ ಅಷ್ಟೆ. ಸಂಘಟನೆ ಮತ್ತು ಹೋರಾಟ ನಿರಂತರವಾಗಿರಲಿದೆ. ಅದರ ಮೂಲಕ ನಮ್ಮ ಶಕ್ತಿಯನ್ನು ಮರಳಿ ಪಡೆದುಕೊಳ್ಳೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.Home add -Advt ಹಲಗಾದ ಸುವರ್ಣ ಗಾರ್ಡನ್ ಕಾರ್ಯಾಲಯದಲ್ಲಿ ಹಲಗಾ ಮತ್ತು ಹಿರೇಬಾಗೇವಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. … Continue reading *ಸೋಲು ತಾತ್ಕಾಲಿಕ, ಸಂಘಟನೆ, ಹೋರಾಟ ನಿರಂತರ: ಲಕ್ಷ್ಮೀ ಹೆಬ್ಬಾಳಕರ್*