*ಹಾಲಶ್ರೀ ಮಠದಲ್ಲಿ 56 ಲಕ್ಷ ಹಣ ಇಟ್ಟು ಹೋದ ಅನಾಮಿಕ ವ್ಯಕ್ತಿ; ವಿಡಿಯೋ ಮೂಲಕ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಅಭಿನವ ಹಾಲಶ್ರೀ ಬಂಧನ ಬೆನ್ನಲ್ಲೇ ಮಹತ್ವದ ಮಾಹಿತಿಗಳು ಬಹಿರಂಗವಾಗುತ್ತಿವೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಗ್ರಾಮದಲ್ಲಿರುವ ಹಾಲಸ್ವಾಮಿ ಮಠಕ್ಕೆ ಅನಾಮಿಕ ವ್ಯಕ್ತಿಯೊಬ್ಬರು ಬಂದು 56 ಲಕ್ಷ ರೂಪಾಯಿ ಇಟ್ಟು ಹೋಗಿರುವ ಘಟನೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.Home add -Advt ಪ್ರಣವ್ ಪ್ರಾಸಾದ್ ಎಂಬ ವ್ಯಕ್ತಿ ಹಾಲಮಠಕ್ಕೆ ಬಂದು ಹಣವಿಟ್ಟು ತೆರಳಿದ್ದು, ಈ ಬಗ್ಗೆ ಆತನೇ … Continue reading *ಹಾಲಶ್ರೀ ಮಠದಲ್ಲಿ 56 ಲಕ್ಷ ಹಣ ಇಟ್ಟು ಹೋದ ಅನಾಮಿಕ ವ್ಯಕ್ತಿ; ವಿಡಿಯೋ ಮೂಲಕ ಹೇಳಿದ್ದೇನು?*