*ಹಾಫ್ ಹೆಲ್ಮೆಟ್ ಬ್ಯಾನ್ ಆಗುತ್ತಾ? ಸಚಿವರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಹಾಫ್ ಹೆಲ್ಮೆಟ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ರಸ್ತೆ ಸುರಕ್ಷತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಮತ್ವದ ನಿರ್ಧಾರಕ್ಕೆ ಮುಂದಾಗಿದೆ. ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಕಂಟಕವಾಗುತ್ತಿರುವ ಹಾಫ್ ಹೆಲ್ಮೆಟ್ ಉತ್ಪಾದನೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕುವುದಕ್ಕೆ ಚಿಂತನೆ ನಡೆಸುತ್ತಿರುವುದಾಗಿ ಸಾರಿಗೆ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಭೈರತಿ ಸುರೇಶ್, ‘ಹಾಫ್ ಹೆಲ್ಮೆಟ್ ಬ್ಯಾನ್ ಮಾಡಲು ನಿಯಮಗಳಲ್ಲಿ ಅವಕಾಶ ಇದೆಯೇ … Continue reading *ಹಾಫ್ ಹೆಲ್ಮೆಟ್ ಬ್ಯಾನ್ ಆಗುತ್ತಾ? ಸಚಿವರು ಹೇಳಿದ್ದೇನು?*