*ಕುರಿಗಾಹಿಗಳಿಗೆ ರಕ್ಷಣೆ ನೀಡಿ*

ಪ್ರಗತಿವಾಹಿನಿ ಸುದ್ದಿ: ಕುರಿಗಾಹಿಗಳಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಮೂಲಕ ಹಾಲುಮತ ಮಹಾಸಭಾ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಾಗಲಕೋಟೆ ಜಿಲ್ಲೆ, ಬಾದಾಮಿ ತಾಲ್ಲೂಕು, ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಕತ್ತು ಕತ್ತರಿಸಿ ಹತ್ಯೆ ಮಾಡಲಾಗಿದೆ. ಕೊಪ್ಪಳ ಜಿಲ್ಲೆ, ಯಲಬುರ್ಗ ತಾಲ್ಲೂಕಿನ ಹಿರೇಮ್ಯಾಗೇರಿ ಗ್ರಾಮದ ಕುರುಬ ಮಹಿಳಾ ಪಿ.ಡಿ.ಓ ಮೇಲೆ ಹಲ್ಲೆ ನಡೆಸಲಾಗಿದೆ. ಕಲಬುರಗಿ ಜಿಲ್ಲೆ, ಅಳಂದ ತಾಲ್ಲೂಕು, ಖಾನಾಪುರ ಗ್ರಾಮದಲ್ಲಿ “ಕುರುಬರಿಗೆ ಬಹಿಷ್ಕಾರ” ಹಾಕಲಾಗಿದೆ. ಈ … Continue reading *ಕುರಿಗಾಹಿಗಳಿಗೆ ರಕ್ಷಣೆ ನೀಡಿ*