*ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ: ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಬಳ್ಳಾರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದೆ. ಹಗರಿ ಗ್ರಾಮದ ಬಳಿ ರೈಲು ಚಲಿಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ತಕ್ಷಣ ರೈಲು ನಿಲ್ಲಿಸಿ ಬೆಂಕಿ ನಂದಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.Home add -Advt ಬೆಂಕಿ ನಂದಿಸಿದ ಬಳಿಕ ರೈಲು ಪ್ರಯಾಣ ಮುಂದುವರಿಸಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. *ರಣ ಬಿಸಿಲು; ತಾಪಮಾನ ಹೆಚ್ಚಳ ನಡುವೆಯೇ ಇಂದು ಸಂಜೆ … Continue reading *ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*
Copy and paste this URL into your WordPress site to embed
Copy and paste this code into your site to embed