*ಹಂಪಿ ವಿರೂಪಾಕ್ಷ ದೇವಾಲಯದ ಕಂಬಕ್ಕೆ ಮೊಳೆ; ಗುಮಾಸ್ತ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ವಿಶ್ವ ವಿಖ್ಯಾತ ಹಂಪಿ ವಿರೂಪಾಕ್ಷ ದೇಗುಲದ ಕಂಬಕ್ಕೆ ಮೊಳೆ ಹೊಡೆದ ಆರೋಪದಲ್ಲಿ ಗುಮಾಸ್ತರೊಬ್ಬರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಐತಿಹಾಸಿಕ ಸ್ಮಾರಕ ಎಂದಾಕ್ಷಣ ಹಂಪಿಯಲ್ಲಿನ ಒಂದೊಂದು ಸ್ಮಾರಕಗಳು, ಕಲ್ಲಿನ ಕಂಬ, ದೇವಾಲಯಗಳು ಅಲ್ಲಿನ ಕೆತ್ತನೆಗಳು ಕಣ್ಮುಂದೆ ಬರುತ್ತವೆ. ಪುರಾತನ ಸ್ಮಾರಕಗಳನ್ನು, ದೇವಾಲಗಳನ್ನು ರಕ್ಷಣೆ ಮಾಡಬೇಕಾಗಿದ್ದ ಧಾರ್ಮಿಕ ದತ್ತಿ ಇಲಾಖೆಯೇ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಕಲ್ಲಿನ ಕಂಬಕ್ಕೆ ಮೊಳೆ ಹೊಡೆದಿದೆ.Home add -Advt ಈ ಪ್ರಕರಣ ಸಂಬಂಧ ಇದೀಗ ಗುಮಾಸ್ತ ಬಿ.ಜಿ.ಶ್ರೀನಿವಾಸ್ ಅವರನ್ನು ಅಮಾನತು … Continue reading *ಹಂಪಿ ವಿರೂಪಾಕ್ಷ ದೇವಾಲಯದ ಕಂಬಕ್ಕೆ ಮೊಳೆ; ಗುಮಾಸ್ತ ಸಸ್ಪೆಂಡ್*