*ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್; ಯುವಕನ ಕೊಲೆ: ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಹಾಗೂ ವಿದೇಶಿ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಮೂವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹಂಪಿ ಬಳಿಯ ಸಾಣಾಪುರದಲ್ಲಿ ಇಸ್ರೇಲ್ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಗಂಗಾವತಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.Home add -Advt ಈ ಪ್ರಕರಣದ ಮೂವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದ್ದ … Continue reading *ವಿದೇಶಿ ಮಹಿಳೆ ಮೇಲೆ ಗ್ಯಾಂಗ್ ರೇಪ್; ಯುವಕನ ಕೊಲೆ: ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್*