Kannada NewsLatest

ಅಮಿತ್ ಶಾ ಆಗಮನ; ಬೆಳಗಾವಿಯಲ್ಲಿ ರೈತರ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ರೈತರು ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಆರಂಭಿಸಿದ್ದಾರೆ.

ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಬೆಳಿಗ್ಗೆಯಿಂದಲೇ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ರಸ್ತೆಯಲ್ಲಿಯೇ ಉರುಳುಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಇನ್ನೊಂದೆಡೆ ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನಾ ನಿರತ ರೈತರು ಖಾಲಿ ಖುರ್ಚಿಗೆ ಚೀಟಿ ಅಂಟಿಸಿ ಧರಣಿ ನಡೆಸಿದ್ದು, ಕೇಂದ್ರ ಸರ್ಕಾರ ಹಗಊ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ್ದಾರೆ.

ಬೆಳಗಾವಿಗೆ ಬರುವ ಅಮಿತ್ ಶಾ ಗೆ ಹಸಿರು ಶಾಲು ಪ್ರತಿಭಟನೆ

ಅಮಿತ್ ಶಾ ಕಾರ್ಯಕ್ರಮ: ಹೇಗಿರುತ್ತೆ ಪೊಲೀಸ್ ಬಂದೋಬಸ್ತ್ ನೋಡಿ

ಅಮಿತ್ ಶಾ ಬೆಳಗಾವಿ ಕಾರ್ಯಕ್ರಮದಲ್ಲಿ ಕೆಲವು ಬದಲಾವಣೆ

Related Articles

Back to top button