*ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ; ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ*
ಪ್ರಗತಿವಾಹಿನಿ ಸುದ್ದಿ: ಹಾನಗಲ್ ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾನಗಲ್ ಜೆ ಎಂ ಎಫ್ ಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪ್ರಕರಣ ನಡೆದು 58 ದಿನಗಳ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 873 ಪುಟಗಳ ಚಾರ್ಜ್ ಶೀಟ್ ನಲ್ಲಿ 19 ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ.Home add -Advt ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಮೇಲೆ ಕಾಮುಕರು ಅಟ್ಟಹಾಸ … Continue reading *ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ; ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ*
Copy and paste this URL into your WordPress site to embed
Copy and paste this code into your site to embed