*ಸಾಮೂಹಿಕ ಅತ್ಯಾಚಾರ ಪ್ರಕರಣ; ತನಿಖೆಗೆ ಎಸ್‍ಐಟಿ ರಚಿಸಲು ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*

ನಾಳೆ ಬಿಜೆಪಿ ಮಹಿಳಾ ನಿಯೋಗದಿಂದ ಸಂತ್ರಸ್ತೆ ಭೇಟಿ ಪ್ರಗತಿವಾಹಿನಿ ಸುದ್ದಿ: ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.Home add -Advt ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ … Continue reading *ಸಾಮೂಹಿಕ ಅತ್ಯಾಚಾರ ಪ್ರಕರಣ; ತನಿಖೆಗೆ ಎಸ್‍ಐಟಿ ರಚಿಸಲು ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*