
ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನೈತಿಕ ಪೊಲೀಸ್ ಗಿರಿ, ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಇದೀಗ ಯುವತಿಯನ್ನು ಅಪಹರಿಸಿರುವ ಪ್ರಕರಣ ನಡೆದಿದೆ.
ಅನ್ಯಕೋಮಿನ ಯುವಕರು ಯುವತಿಯನ್ನು ಅಪಹರಿಸಿದ್ದಾರೆ ಎಂದು ದೂರು ದಾಖಲಾಗಿದೆ. ಹಾನಗಲ್ ಪಟ್ಟಣದ ನಿವಾಸಿ ಅಫ್ತಾಬ್ ವಿರುದ್ಧ ಕಿಡ್ನ್ಯಾಪ್ ಆರೋಪ ಕೇಳಿಬಂದಿದೆ.
ಯುವತಿಯ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಹಾನಗಲ್ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ