*ದೇವಸ್ಥಾನ ಸಮಿತಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಸಿದ್ದೇಶ್ವರ ದೇವಸ್ಥಾನದ ಕಟ್ಟಡ ಕಾಮಗಾರಿಯ 4ನೇ ಹಂತದ 10 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು. ಸುಮಾರು 1 ಕೋಟಿ ರೂ,ಗಳ ವೆಚ್ಚದಲ್ಲಿ ದೇವಸ್ಥಾನ ಕಟ್ಟಡ ನಿರ್ಮಾಣಗೊಳ್ಳಲಿದೆ. ಸುಂದರ ದೇವಸ್ಥಾನ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ವೇಳೆ ಸಂತೋಷ ಕಂಬಿ, ಸಿದ್ರಾಯಿ ವಾಲಿ, ಅಯ್ಯಪ್ಪ ಮಾವಿನಕಟ್ಟಿ, ರಾಮಗೌಡ … Continue reading *ದೇವಸ್ಥಾನ ಸಮಿತಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರ*