*ಧ್ವಜ ವಿವಾದ: ಪ್ರತಿಭಟನಾಕಾರರ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ಹನುಮ ಧ್ವಜ ತೆರವು ವೇಳೆ ಪ್ರತಿಭಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಭ್ರದ್ರತಾ ಸಿಬ್ಬಂದಿಯನ್ನು ಎಳೆದಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಬಿಳಿದೇಗುಲು ಗ್ರಾಮದ ಪ್ರತಾಪ್, ಹೊನಗವಳ್ಳಿ ಮಠ ಗ್ರಾಮದ ಅವಿನಾಶ್ , ಕೆರಗೋಡು ಗ್ರಾಮದ ಪ್ರಕಾಶ್ ಸೇರಿದಂತೆ ಹಲವರ ವಿರುದ್ಧ … Continue reading *ಧ್ವಜ ವಿವಾದ: ಪ್ರತಿಭಟನಾಕಾರರ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed