*ಹನೂರು ಎನ್ ಕೌಂಟರ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗಳಿಗೆ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರದ ಕಾವೇರಿ ವನ್ಯಧಾಮದ ಹೊಳೆ ಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ಬೇಟೆಗಾರರ ಮೇಲೆ ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ಬಲಿಯಾಗಿದ್ದರು. ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಅರಣ್ಯ ರಕ್ಷಕ ಶಿವರಾಜ್ ಸಾಸಲವಾಡೆ, ವಾಚರ್‌ಗಳಾದ ಶಿವಲಿಂಗ ನಾಯ್ಕ ಮತ್ತು ಗಿರೀಶ್ ಅವರಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಕೊಳ್ಳೇಗಾಲದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಆಗಸ್ಟ್ 15ರಂದು ಅರಣ್ಯ ಸಿಬ್ಬಂದಿಗಳು ಹೊಳೆ ಮುರಿದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆಸಿದ್ದ … Continue reading *ಹನೂರು ಎನ್ ಕೌಂಟರ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗಳಿಗೆ ಜಾಮೀನು ಮಂಜೂರು*
Copy and paste this URL into your WordPress site to embed
Copy and paste this code into your site to embed