*ಹನೂರು ಎನ್ ಕೌಂಟರ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗ*
ಪ್ರಗತಿವಾಹಿನಿ ಸುದ್ದಿ: ಚಾಮರಾಜನಗ್ರದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಯಿಂದ ನಡೆದ ಮೂವರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಮೃತರ ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿ ಲಭ್ಯವಾಗಿದೆ. ಮೃತರ ಒಳ ಉಡುಪಿನಲ್ಲಿ ಪ್ರೈಮರ್ ಗಳು ಪತ್ತೆಯಾಗಿವೆ. ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತ ಅಂತೋನಿಸ್ವಾಮಿ, ಪೀಟರ್ ಮತ್ತು ಕುಮಾರ್ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಮೃತರ ದೇಹದ ಯಾವ ಭಾಗಗಳಿಗೆ ಗುಂಡುಗಳು ತಗುಲಿವೆ ಹಾಗೂ ಎಷ್ಟು ಇಂಚು … Continue reading *ಹನೂರು ಎನ್ ಕೌಂಟರ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗ*
Copy and paste this URL into your WordPress site to embed
Copy and paste this code into your site to embed