Kannada NewsKarnataka NewsLatest
*BREAKING: ಹಾರಂಗಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಲಾಶಯ ವೀಕ್ಷಣೆಗೆಂದು ಆಗಮಿಸಿದ್ದ ಇಬ್ಬರು ವಿದ್ಯಾರ್ಥಿಗಳು ಹಾರಂಗಿ ಜಲಾಸಯದ ಹಿನ್ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರು ಮಡಿಕೇರಿ ಪಿಯು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




