*BREAKING: ಹಾರಂಗಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಲಾಶಯ ವೀಕ್ಷಣೆಗೆಂದು ಆಗಮಿಸಿದ್ದ ಇಬ್ಬರು ವಿದ್ಯಾರ್ಥಿಗಳು ಹಾರಂಗಿ ಜಲಾಸಯದ ಹಿನ್ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರು ಮಡಿಕೇರಿ ಪಿಯು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.Home add -Advt *ದೇಶದ ಐದು ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ*