*ಸ್ಪೀಡ್ ಬೋಟ್ ದುರಂತದ ಬಳಿಕ ಮಹತ್ವದ ನಿರ್ಧಾರ*: *ಹಾರಂಗಿ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯ ಹಾರಂಗಿ ಹಿನ್ನೀರಿನಲ್ಲಿ ಸಂಭವಿಸಿದ ಸ್ಪೀಡ್ ಬೋಟ್ ದುರಂತ ಇಬ್ಬರ ಜೀವ ಬಲಿ ಪಡೆದಿದೆ. ಗುಜರಾತ್ ಮೂಲದ ದಂಪತಿ ಮೃತಪಟ್ಟ ಘಟನೆ ಬೆನ್ನಲ್ಲೇ ಅಧಿಕಾರಿಗಳು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಮುಂದಿನ ಆದೇಶದವರೆಗೆ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೆಗಳನ್ನು ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರ ಸುರಕ್ಷತೆ ಮತ್ತು ಅಪಘಾತದ ನಿಖರ ಕಾರಣದ ಕುರಿತು ಈಗ ಪ್ರಶ್ನೆಗಳು ಎದ್ದಿವೆ. ಕುಶಾಲನಗರ ತಾಲೂಕಿನ ಹಾರಂಗಿ ಹಿನ್ನೀರಿನಲ್ಲಿ ನವೆಂಬರ್ 13ರಂದು ಸ್ಪೀಡ್ ಬೋಟ್ ಅಪಘಾತ ಸಂಭವಿಸಿತ್ತು. ಮರಣೋತ್ತರ ಪರೀಕ್ಷೆ ಬಳಿಕ ನವೆಂಬರ್ 14ರಂದು … Continue reading *ಸ್ಪೀಡ್ ಬೋಟ್ ದುರಂತದ ಬಳಿಕ ಮಹತ್ವದ ನಿರ್ಧಾರ*: *ಹಾರಂಗಿ ಹಿನ್ನೀರಿನಲ್ಲಿ ವಾಟರ್ ಸ್ಪೋರ್ಟ್ಸ್ ಸ್ಥಗಿತ*