*ಹಾರ್ಡ್ ವೇರ್ ಶಾಪ್ ನಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಅಂಗಡಿಗಳು*
ಪ್ರಗತಿವಾಹಿನಿ ಸುದ್ದಿ: ಹಾರ್ಡ್ ವೇರ್ ಶಾಪ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಸುತ್ತಮುತ್ತಲಿನ ಅಂಗಡಿಗಳಿಗೂ ಬೆಂಕಿ ವ್ಯಾಪಿಸಿ ಹೊತ್ತಿ ಉರಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.Home add -Advt ಕೊಪ್ಪಳ ನಗರದ ಬಸ್ ನಿಲ್ದಾಣದ ಬಳಿ ಇರುವ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಒಂದು ಅಂಗಡಿಯಿಂದ ಇನ್ನೊಂದು ಅಂಗಡಿಗೆ ವ್ಯಾಪಿಸಿದ್ದು, 4-5 ಅಂಗಡಿಗಳು ಧಗಧಗನೆ ಹೊತ್ತಿ ಉರಿದಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಡುತಿದ್ದಾರೆ. ಬೆಂಕಿ ಅವಘಡಕ್ಕೆ … Continue reading *ಹಾರ್ಡ್ ವೇರ್ ಶಾಪ್ ನಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಅಂಗಡಿಗಳು*
Copy and paste this URL into your WordPress site to embed
Copy and paste this code into your site to embed