*ಪಂಚಮಸಾಲಿ ಟ್ರಸ್ಟ್ ಹಾಗೂ ವಚನಾನಂದ ಶ್ರೀಗಳ ಬೆಂಬಲಿಗರ ನಡುವೆ ಘರ್ಷಣೆ: ಮಠದ ಆವರಣದಲ್ಲಿ ಹೈಡ್ರಾಮಾ*

ಪ್ರಗತಿವಾಹಿನಿ ಸುದ್ದಿ: ಹರಿಹರದ ಪಂಚಮಸಾಲಿ ಪೀಠದಲ್ಲಿ ಟ್ರಸ್ಟಿಗಳು ಹಾಗೂ ವಚನಾನಂದ ಶ್ರೀಗಳ ನಡುವಿನ ಸಂಘರ್ಷ ತೀವ್ರಗೊಂಡಿದೆ. ಇಂದು ಮಠದ ಆವರಣದಲ್ಲಿ ಹೈಡ್ರಾಮಾ ನಡೆದಿದ್ದು, ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಠದ ಅನುದಾನ ಮತ್ತು ಭಕ್ತರ ದೇಣಿಗೆಯ ಲೆಕ್ಕಾಚಾರದ ವಿಚಾರದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಟ್ರಸ್ಟಿಗಳ ನಡುವೆ ತೀವ್ರ ಕಿತ್ತಾಟ ನಡೆಯುತ್ತಿದ್ದು, ವಚನಾನಂದ ಶ್ರೀಗಳನ್ನು ಟ್ರಸ್ಟಿಗಳು ಪಂಚಮಸಾಲಿ ಪೀಠದಿಂದ ಉಚ್ಚಾಟನೆ ಮಾಡಿದ್ದರು. ಇಂದು ಭಕ್ತರ ಸಮೂಹ ವಚನಾನಮ್ದ ಶ್ರೀಗಳನ್ನು ಮತ್ತೆ ಪೀಠದಲ್ಲಿ ಕೂರಿಸಿದೆ. ಇದೇ ವೇಳೆ ಮತ್ತೊಂದೆಡೆ ಮಠದಲ್ಲಿ ಲೆಕ್ಕಪತ್ರ … Continue reading *ಪಂಚಮಸಾಲಿ ಟ್ರಸ್ಟ್ ಹಾಗೂ ವಚನಾನಂದ ಶ್ರೀಗಳ ಬೆಂಬಲಿಗರ ನಡುವೆ ಘರ್ಷಣೆ: ಮಠದ ಆವರಣದಲ್ಲಿ ಹೈಡ್ರಾಮಾ*