
ಪ್ರಗತಿವಾಹಿನಿ ಸುದ್ದಿ: ಹರ್ಯಾಣ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, 90 ಕ್ಷೇತ್ರಗಳಿಗೆ ಮತದಾನದ ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ಹರ್ಯಾಣ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಿದರು.
ಹರ್ಯಾಣದ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ