*ಟೀಮ್ ಇಂಡಿಯಾ ನಾಯಕತ್ವಕ್ಕೆ ಹರ್ಮನ್​ಪ್ರೀತ್ ಕೌರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಮಹಿಳಾ ಕ್ರಿಕೆಟ ತಂಡದ ದೀರ್ಘಾವಧಿಯ ನಾಯಕಿ ಹರ್ಮನ್‌ಪ್ರೀತ್ ಕೌರ್ ಟೀಂ ಇಂಡಿಯಾ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಎಲ್ಲಾ ಮಾದರಿಯ ಕ್ರಿಕೆಟ್‌ನ ನಾಯಕತ್ವದ ಜವಾಬ್ದಾರಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ. ಈ ದಿಢೀರ್ ಬೆಳವಣಿಗೆಯು ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ತಮ್ಮ ರಾಜೀನಾಮೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿರುವ ಹರ್ಮನ್‌ಪ್ರೀತ್, “ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುವ ಈ ನಿರ್ಧಾರ ಸುಲಭದ್ದಾಗಿರಲಿಲ್ಲ. ಇದು ಕೇವಲ ಒಂದು ಜವಾಬ್ದಾರಿಯಲ್ಲ, … Continue reading *ಟೀಮ್ ಇಂಡಿಯಾ ನಾಯಕತ್ವಕ್ಕೆ ಹರ್ಮನ್​ಪ್ರೀತ್ ಕೌರ್ ರಾಜೀನಾಮೆ*