*ಭಾರತೀಯ ಸಿಬ್ಬಂದಿಗಳಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: ಮೂವರು ಭಾರತೀಯರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಉದ್ವಿಗ್ನತೆ ಮುಂದುವರೆದಿರುವ ನಡುವೆಯೇ ಅಮೆರಿಕಾ ಹಾರ್ಮುಜ್ ಜಲಸಂಧಿ ಭಾರತೀಯ ಹಡಗನ್ನು ಗುರಿಯಾಗಿಸಿ ದಾಳಿ ನಡೆಸಿದ್ದು ಆತಂಕಕಾರಿ ಬೆಳವಣಿಗೆಯಾಗಿದೆ. ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ 3 ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಒಮಾನ್ ಕೊಲ್ಲಿಯಲ್ಲಿ ಪಲಾವ್ ಧ್ವಜದ ‘ಎಂ/ಟಿ ಸೆಟ್ಟೆಬೆಲ್ಲೊ’ (MT Settebello) ವಾಣಿಜ್ಯ ತೈಲ ಹಡಗಿನ ಮೇಲೆ ನಡೆದ ದಾಳಿಯ ಬಿಕ್ಕಟ್ಟಿನ ನಡುವೆಯೂ, ಅದರಲ್ಲಿದ್ದ ಬಹುತೇಕ 21 ಭಾರತೀಯ ನಾವಿಕರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಭಾರತ ಯಶಸ್ವಿಯಾಗಿದೆ. ಹಡಗಿನಲ್ಲಿದ್ದ … Continue reading *ಭಾರತೀಯ ಸಿಬ್ಬಂದಿಗಳಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: ಮೂವರು ಭಾರತೀಯರು ದುರ್ಮರಣ*