*ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪತಿ ಹಾಗೂ ಅತ್ತೆ-ಮಾವನ ಹಿಂಸೆ, ವರದಕ್ಷಿಣೆ ಕಿರುಕುಳಕ್ಕೆ ನೊಂದ ಉಪನ್ಯಾಸಕಿಯೊಬ್ಬರು ವಿಶ್ವೇಶ್ವರಯ್ಯ ಪಿಕಪ್ ಡ್ಯಾಂಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಪುಷ್ಪಾವತಿ (30) ಆತ್ಮಹತ್ಯೆ ಮಾಡಿಕೊಂಡಿರುವ ಉಪನ್ಯಾಸಕಿ. 11 ತಿಂಗಳ ಹಿಂದಷ್ಟೇ ಪುಷ್ಪಾವತಿ ತಪಸ್ಸಿಹಳ್ಳಿಯ ವೇಣು ಎಂಬುವವರನ್ನು ವಿವಾಹವಾಗಿದ್ದರು. ಮದುವೆಯಾದಾಗಿನಿಂದ ಪತಿ ಮನೆಯಲ್ಲಿ ನಿರಂತರ ಕಿರುಕುಳ ಕೊಡುತ್ತಿದ್ದರು. ಇದೀಗ ತೀವ್ರವಾಗಿ ಮನನೊಂದ ಪುಷ್ಪಾವತಿ ವಿಡಿಯೋ ರೆಕಾರ್ಡ್ ಮಾಡಿಟ್ಟು ಡ್ಯಾಂಗ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt … Continue reading *ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ*