*ಬಾಲಿವುಡ್‌ಗೆ ಬೆದರಿಕೆ ಹಾಕುತ್ತಿದ್ದ ಗ್ಯಾಂಗ್‌ಸ್ಟರ್ ವಶಕ್ಕೆ*: *ಭಾರತಕ್ಕೆ ಕರೆತರಲು ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರಮುಖ ಸದಸ್ಯನೆಂದು ಗುರುತಿಸಿಕೊಂಡಿರುವ ಗ್ಯಾಂಗ್‌ಸ್ಟರ್ ಹ್ಯಾರಿ ಬಾಕ್ಸರ್‌ನನ್ನು ಅಮೆರಿಕದ ಅಧಿಕಾರಿಗಳು ಕ್ಯಾಲಿಫೋರ್ನಿಯಾದಲ್ಲಿ ವಶಕ್ಕೆ ಪಡೆದಿದ್ದಾರೆ. ಸುಲಿಗೆ, ಕೊಲೆ ಮತ್ತು ಬಾಲಿವುಡ್‌ನ ಗಣ್ಯರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಈತನ ಬಂಧನಕ್ಕಾಗಿ ಭಾರತೀಯ ತನಿಖಾ ಸಂಸ್ಥೆಗಳು ನೀಡಿದ್ದ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆದಿದೆ. ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಮತ್ತು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ನೀಡಿದ ಮಾಹಿತಿಯ ಮೇರೆಗೆ ನವೆಂಬರ್ 6ರ ರಾತ್ರಿ ಅಮೆರಿಕದ ಅಧಿಕಾರಿಗಳು ಹ್ಯಾರಿ ಬಾಕ್ಸರ್‌ನನ್ನು … Continue reading *ಬಾಲಿವುಡ್‌ಗೆ ಬೆದರಿಕೆ ಹಾಕುತ್ತಿದ್ದ ಗ್ಯಾಂಗ್‌ಸ್ಟರ್ ವಶಕ್ಕೆ*: *ಭಾರತಕ್ಕೆ ಕರೆತರಲು ಸಿದ್ಧತೆ*