ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು ಸ್ವಂತ ಮಕ್ಕಳು … Continue reading ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed