ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ : ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.Home add -Advt ಬೆಳಗಾವಿ ಜಿಲ್ಲೆ ಯರಗಟ್ಟಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು. ಅಂಗನವಾಡಿ ಮಕ್ಕಳು … Continue reading ಕಳಪೆ ಪೂರಕ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed