*ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಸವದತ್ತಿ ತಾಲೂಕಿನ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ 2026-2027ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಹಾಗೂ ಬಾಯ್ಲರ್ ಪ್ರದೀಪನ ಸಮಾರಂಭಕ್ಕೆ ಸೋಮವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು. ಹೂಲಿ ಸಾಂಬಯ್ಯನವರ ಮಠದ ಪೂಜ್ಯ ಶ್ರೀ ಉಮೇಶ್ವರ ಶಿವಾಚಾರ್ಯ ಅಜ್ಜನವರ ಅಮೃತ ಹಸ್ತದಿಂದ ಬಾಯ್ಲರ್ ಪ್ರದೀಪನ ನೆರವೇರಿಸುವ ಮೂಲಕ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ಪ್ರಗತಿ, ರೈತರ ಸಮೃದ್ಧಿ ಹಾಗೂ ಪ್ರಸಕ್ತ ಹಂಗಾಮು ಯಾವುದೇ ಅಡಚಣೆಯಿಲ್ಲದೆ ಯಶಸ್ವಿಯಾಗಿ … Continue reading *ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ*