*ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಪ್ರಗತಿವಾಹಿನಿ ಸುದ್ದಿ: ಸವದತ್ತಿ: ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಹರ್ಷ ಶುಗರ್ಸ್, ಮೃಣಾಲ್ ಶುಗರ್ಸ್ ಹಾಗೂ ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ ಸಂಯುಕ್ತ ಆಶ್ರಯದಲ್ಲಿ, ಕೆಎಲ್ಇ ವಿಶ್ವವಿದ್ಯಾಲಯ ಮತ್ತು ಡಾ.ಪ್ರಭಾಕರ ಕೊರೆ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. Home add -Advt ಕಾರ್ಮಿಕರು ಮತ್ತು ನೌಕರರ ಆರೋಗ್ಯದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಈ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರಕ್ಕೆ ಮೃಣಾಲ ಶುಗರ್ಸ್ ಚೇರಮನ್ ಮೃಣಾಲ ಹೆಬ್ಬಾಳಕರ್ ಚಾಲನೆ ನೀಡಿದರು. ಶಿಬಿರದಲ್ಲಿ ವೈದ್ಯಕೀಯ ತಜ್ಞರ ತಂಡ … Continue reading *ಕಾರ್ಖಾನೆಯ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*