*ಹರ್ಷ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಹೂಲಿ ಸಾಂಬಯ್ಯನವರ ಮಠದ ಶ್ರೀ ಉಮೇಶ್ವರ ಶಿವಾಚಾರ್ಯ ಅಜ್ಜನವರ ಅಮೃತ ಹಸ್ತದಿಂದ 2025-2026 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಲಾಯಿತು. ಹರ್ಷ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಂತೆ, 2024-2025 ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ ಅತೀ ಹೆಚ್ಚು ಕಬ್ಬು ಪೂರೈಕೆ ಮಾಡಿದ 21 … Continue reading *ಹರ್ಷ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ*