
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬೆಳಗಾವಿಯ ನೂತನ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಹರ್ಷಭಾನು ನೇಮಕವಾಗಿದ್ದಾರೆ. ಅವರು ಸಧ್ಯ ಕೊಪ್ಪಳದಲ್ಲಿ ಕೆಲಸ ಮಾಡುತ್ತಿದ್ದಾರೆ.
ಬೆಳಗಾವಿ ಡಿಸಿಫ್ ವಿ ಅಮರನಾಥ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1ರಿಂದ ಹರ್ಷಭಾನು ಅಧಿಕಾರ ಸ್ವೀಕರಿಸಲಿದ್ದಾರೆ.
ಸತೀಶ್ ಜಾರಕಿಹೊಳಿ ಅರಣ್ಯ ಸಚಿವರಾಗಿದ್ದ ವೇಳೆ ಹರ್ಷಭಾನು ಅವರ ಆಪ್ತ ಕಾರ್ಯದರ್ಶಿಯಾಗಿದ್ದರು.
ಜಿಲ್ಲಾವಾರು ಕೊರೋನಾ ಇಂದಿನ ಸಮಗ್ರ ವರದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ