ಪ್ರಗತಿವಾಹಿನಿ ಸುದ್ದಿ: ನಟಿ ಹರ್ಷಿಕಾ ಪೂಣಚ್ಚ ಭುವನ್ ದಂಪತಿ ಮಗಳ ಜೊತೆ ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಮಗು ಜನಿಸಿದ ಬಳಿಕ ಕೊಲ್ಲೂರಿಗೆ ಭೇಟಿ ನೀಡುತ್ತೇನೆ ಎಂದು ಹರಿಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಗುವಿನ ಜೊತೆ ಭುವನ್-ಹರ್ಷಿಕಾ ದಂಪತಿ ಕುಟುಂಬ ಸಮೇತ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕಾ ದೇವಿ ದರ್ಶನ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ