*ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ-ಭುವನ್* 

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.  2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್ ನ್ಯೂಸ್ ನೀಡಿದ್ದಾರೆ. ಹರ್ಷಿಕಾ‌ ಮತ್ತು ಭುವನ್ ಪೊನ್ನಣ್ಣ ಅನೇಕ ವರ್ಷಗಳ ಸ್ನೇಹಿತರು. ಈ ಸ್ನೇಹ ಪ್ರೀತಿಗೆ ತಿರುಗಿ ಕಳೆದ ವರ್ಷ ಹಸೆಮಣೆ ಏರಿದರು.  ವಿರಾಜಪೇಟೆಯ … Continue reading *ಸಿಹಿ ಸುದ್ದಿ ಕೊಟ್ಟ ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ-ಭುವನ್*