*ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*

* *ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*   ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, ಆಗ ಗೊತ್ತಾಗಲಿದೆ … Continue reading *ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*