*ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*

* *ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*   ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂಬ ಆರೋಪದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಕರಣ ಸೂಕ್ತ ತನಿಖೆಯಾಗಲಿ, … Continue reading *ಬಿಜೆಪಿಯವರಿಗೆ ಈಗ ಜ್ಞಾನೋದಯವಾಯಿತಾ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಟಿ*