*ಹಾಸನ ಅಪಘಾತ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಜೆಡಿಎಸ್*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಕ್ಯಾಂಟರ್ ಹರಿದು 9 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಜೆಡಿಎಸ್ ಪರಿಹಾರ ಘೋಷಿಸಿದೆ. ಹಾಸನದಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಹಾಸನದಲ್ಲಿ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿದರು. ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವವರಿಗೆ 25 ಸಾವಿರ ಪರಿಹಾರ ಘೋಷಿಸಿದ್ದಾರೆ. ಸ್ವಲ್ಪ ಪ್ರಮಾಣದಲ್ಲಿ … Continue reading *ಹಾಸನ ಅಪಘಾತ ಪ್ರಕರಣ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಜೆಡಿಎಸ್*