*ಹಾಸನ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಆರ್.ಅಶೋಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಹಾಸನದಲ್ಲಿ ಸಂಭವಿಸಿದ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಹಾಸನಕ್ಕೆ ಭೇಟಿ ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಸರ್ಕಾರ ಘೋಷಿಸಿರುವ ಪರಿಹಾರವನ್ನು ಹೆಚ್ಚಿಸುವಂತೆ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಹಾಸನದ ಮೊಸಳೆ ಹೊಸಳ್ಳಿಯಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಸರ್ಕಾರ ಮೃತರಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದೆ. ಇದು ಬಡಕುಟುಂಬಗಳಿಗೆ ಯಾವುದಕ್ಕೂ ಸಾಲುವುದಿಲ್ಲ. ಆ ಕುಟುಂಬಗಳ ಸ್ಥಿತಿ ಶೋಚನೀಯವಾಗಿದೆ ಎಂದರು. … Continue reading *ಹಾಸನ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಆರ್.ಅಶೋಕ್ ಆಗ್ರಹ*