*ಹಾಸನ ದುರಂತ ಪ್ರಕರಣ: ಸಾವಿನ ಸಂಖ್ಯೆ 10ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಹಾಸನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ತಡರಾತ್ರಿ ಕ್ಯಾಂಟರ್ ಹರಿದ ಪರಿಣಾಮ 9 ಜನರು ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿತ್ತು. ಇದೀಗ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. … Continue reading *ಹಾಸನ ದುರಂತ ಪ್ರಕರಣ: ಸಾವಿನ ಸಂಖ್ಯೆ 10ಕ್ಕೆ ಏರಿಕೆ*
Copy and paste this URL into your WordPress site to embed
Copy and paste this code into your site to embed