*ಸ್ವಾಭಿಮಾನ ಸಮಾವೇಶವಲ್ಲ, ಅದು ಕಾಂಗ್ರೆಸ್‌ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪ್ರಗತಿವಾಹಿನಿ ಸುದ್ದಿ: ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಮಾಡುತ್ತಿರುವ ಸಮಾವೇಶ, ಇದು ಕೇವಲ ಹಾಸನದಲ್ಲಿ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂಥ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದು ಪಕ್ಷ, ಅಹಿಂದ ಸಮಾವೇಶ ಅಲ್ಲ, ಮುಖ್ಯಮಂತ್ರಿಗಳು ಕಾಂಗ್ರೆಸ್‌ ಪಕ್ಷದವರಾಗಿದ್ದು, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಹೇಳಿದರು. ಬಿಜೆಪಿ ಆರೋಪ ನಿರಾಧಾರಗ್ಯಾರಂಟಿ ಯೋಜನೆಗಳಿಗೆ … Continue reading *ಸ್ವಾಭಿಮಾನ ಸಮಾವೇಶವಲ್ಲ, ಅದು ಕಾಂಗ್ರೆಸ್‌ ಕಾಯಕರ್ತರ ಸಮಾವೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*