*ರೈಲ್ವೆ ಹಳಿ ಮೇಲೆ ಗುಡ್ದ ಕುಸಿತ: ಹಲವು ರೈಲು ಸಂಚಾರ ಸ್ಥಗಿತ*
ಪ್ರಗತಿವಾಹಿನಿ ಸುದ್ದಿ: ರೈಲು ಹಳಿಗಳ ಮೇಲೆಯೇ ಗುಡ್ಡ ಕುಸಿತವಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಯಡೆಕುಮಾರಿ ಬಳಿ ನಡೆದಿದೆ. ರೈಲ್ವೆ ಹಳಿಗಳ ಮೇಲೆಯೇ ಗುಡ್ಡ ಕುಸಿತವಾಗಿದ್ದು, ಈ ಭಾಗದ ರೈಲು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಬೆಂಗಳೂರು-ಕಣ್ಣೂರು ಘಾಟ್ ರೈಲು, ಬೆಂಗಳೂರು-ಮುರುಡೇಶ್ವರ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅರೆಬೆಟ್ಟ, ಯಡೆಕುಮಾರಿ ಮದ್ಯೆ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಳಿ ಮೇಲೆ ಬಿದ್ದಿರುವ ಗುಡ್ದ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕೆಲ ರೈಲುಗಳು ಮಾರ್ಗಮಧ್ಯೆಯೇ ಸ್ಥಗಿತಗೊಂಡಿದ್ದು, ಪ್ರಯಾಣಿಕರಿಗೆ ನೀರು, ಟೀ, … Continue reading *ರೈಲ್ವೆ ಹಳಿ ಮೇಲೆ ಗುಡ್ದ ಕುಸಿತ: ಹಲವು ರೈಲು ಸಂಚಾರ ಸ್ಥಗಿತ*
Copy and paste this URL into your WordPress site to embed
Copy and paste this code into your site to embed