Latest

ನಕಲಿ ಸರ್ಟಿಫಿಕೇಟ್ ನೀಡುತ್ತಿದ್ದವರು ಪೊಲೀಸರ ಬಲೆಗೆ

ಪ್ರಗತಿವಾಹಿನಿ ಸುದ್ದಿ; ಹಾಸನ: ನಕಲಿ ಪೊಲೀಸ್ ವೆರಿಫಿಕೇಷನ್ ಸರ್ಟಿಫಿಕೇಟ್ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಬಂಧಿತರನ್ನು ಪರಮೇಶ್ವರ್, ಮಾದಪ್ಪ, ಶ್ರೀಕಾಂತ್ ಹಾಗೂ ಮಹಾಬಲೇಶ್ವರ ಎಂದು ಗುರುತಿಸಲಾಗಿದೆ. ಆರೋಪಿಗಳು ಖಾಸಗಿ ಕಂಪನಿಗಳಿಗೆ ಕೆಲಸಕ್ಕೆ ಸೇರುತ್ತಿದ್ದವರಿಂದ ತಲಾ 2000 ರೂ ಹಣ ಪಡೆದು ನಕಲಿ ಸರ್ಟಿಫಿಕೇಟ್ ಗಳನ್ನು ನೀಡುತ್ತಿದ್ದರು ಎನ್ನಲಾಗಿದೆ.

Home add -Advt

ಬಂಧಿತರಿಂದ ರಬ್ಬರ್ ಸ್ಟಾಂಪ್, ಲೆಟರ್ ಹೆಡ್, 65 ನಕಲಿ ಸೀಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.

Related Articles

Back to top button