*ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಮದುವೆ ಸಿದ್ಧತೆಯಲ್ಲಿದ್ದ ವರ ಸ್ಥಳದಲ್ಲೇ ಸಾವು*

ಹಾಸನ: ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರು ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನು.ಎಲ್‌.ಎನ್. (29) ಮೃತ ವರ. ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿ. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ … Continue reading *ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಮದುವೆ ಸಿದ್ಧತೆಯಲ್ಲಿದ್ದ ವರ ಸ್ಥಳದಲ್ಲೇ ಸಾವು*