*ಮತ್ತೊಂದು ಎಟಿಎಂ ದರೋಡೆ: 3 ಕೋಟಿಯಷ್ಟು ಹಣ ಲಪಟಾಯಿಸಿದ ಕಂಪನಿ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗೆ ಹಣ ಜಮೆ ಮಾಡಲು ಬಂದಿದ್ದ ಸಿಬ್ಬಂದಿಯೇ 3 ಕೋಟಿ ಯಷ್ಟು ಹಣವನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ. ಹಾಸನ ನಗರದಲ್ಲಿ ವಿವಿಧ ಬ್ಯಾಂಕ್ ಗಳ ಎಟಿಎಂಗೆ ಹಾಕಬೇಕಿದ್ದ ಹಣವನ್ನು ಸಿಎಂಎಸ್ ಕಂಪನಿಯ ಸಿಬ್ಬಂದಿಗಳೇ ಲಪಟಾಯಿಸಿ ಎಸ್ಕೇಪ್ ಆಗಿದ್ದಾರೆ. ಕಂಪನಿಯ ಸಿಬ್ಬಂದಿಯೇ ಎಟಿಎಂಗೆ ಹಣ ಹಾಕಿದ್ದಾಗಿ ಸುಳ್ಳು ಲೆಕ್ಕ ನೀಡಿದ್ದಾರೆ. ಕಂಪನಿಯ ಆಡಿಟ್ ವೇಳೆ ಅವ್ಯವಹಾರ ಬೆಳಕಿಗೆ ಬಂದಿದೆ.Home add -Advt ಕಂಪನಿಯ ನಂದೀಶ್ … Continue reading *ಮತ್ತೊಂದು ಎಟಿಎಂ ದರೋಡೆ: 3 ಕೋಟಿಯಷ್ಟು ಹಣ ಲಪಟಾಯಿಸಿದ ಕಂಪನಿ ಸಿಬ್ಬಂದಿ*