*ಪಾರ್ಟಿ ಬಳಿಕ ಜಾಲಿ ರೈಡ್; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹುಟ್ಟುಹಬ್ಬದ ಭರ್ಜರಿ ಪಾರ್ಟಿ ಬಳಿಕ ಕಾರಿನಲ್ಲಿ ಜಾಲಿ ರೈಡ್ ಹೋಗಿದ್ದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಮಡೆನೂರು ಫ್ಲೈ ಓವರ್ ಬಳಿ ನಡೆದಿದೆ. ಎಲೆಕ್ಟ್ರಿಕ್ ಪೋಲ್ ಗೆ ಕಾರು ಡಿಕ್ಕಿ ಹೊಡೆದು ಪಕ್ಕದ ಜಮೀನಿನಲ್ಲಿ ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮುವರು ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ರಕ್ಷಿತ್ ಹಾಗೂ ಕುಶಾಲ್ ಮೃತ ದುರ್ದೈವಿಗಳು. ಅಭಿಷೇಕ್, ನಿಶಾಂತ್, ಮಂಜುನಾಥ್ ಗಂಭೀರವಾಗಿ ಗಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಟ್ಟುಹಬ್ಬ ಆಚರಣೆಗೆಂದು ಚನ್ನರಾಯಪಟ್ಟಣದ … Continue reading *ಪಾರ್ಟಿ ಬಳಿಕ ಜಾಲಿ ರೈಡ್; ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ*