*ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಸ್ವಾಭಿಮಾನಿ ಸಮಾವೇಶದ ರೂಪುರೇಷೆ ಬದಲಿಸಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಭಾನುವಾರ ಮಾತನಾಡಿದರು.Home add -Advt “ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. … Continue reading *ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಸ್ವಾಭಿಮಾನಿ ಸಮಾವೇಶದ ರೂಪುರೇಷೆ ಬದಲಿಸಿದ ಡಿಸಿಎಂ*