*ಕುಮಾರಸ್ವಾಮಿ ಲಂಚದ ಆರೋಪಕ್ಕೆ ಡಿಸಿ ಲತಾಕುಮಾರಿ ಖಡಕ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಹಾಸನ ಡಿಸಿ ಲತಾಕುಮಾರಿ ಹಾಗೂ ಸಚಿವ ಶಿವಲಿಂಗೇಗೌಡ ವಿರುದ್ಧ ಲಂಚದ ಆರೋಪ ಮಾಡಿ, ವಾಟ್ಸಾಪ್ ಚಾಟ್ ಬಿಡುಗಡೆ ಮಾಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜಿಲ್ಲಾಧಿಕಾರಿ ತಿರುಗೇಟು ನೀಡಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಅವರ ಆರೋಪ ಎಲ್ಲವೂ ಸಂಪೂರ್ಣ ಸುಳ್ಳು. ಡೇ 1 ನಿಂದಲೂ ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ನಾವ್ ಇದಕ್ಕೆಲ್ಲ ಹೆದರಲ್ಲ, ಎಲ್ಲದಕ್ಕೂ ರೆಡಿ ಆಗಿನೇ ಬಂದಿರ್ತೀವಿ. ಅದಕ್ಕೆ ಟ್ರೈನಿಂಗ್ ಕೂಡ ಆಗಿರುತ್ತೆ ಎಂದು ಡಿಸಿ ಲತಾಕುಮಾರಿ ಖಡಕ್ ಉತ್ತರ ಕೊಟ್ಟಿದ್ದಾರೆ. ನನ್ನನ್ನ ಟಾರ್ಗೆಟ್ … Continue reading *ಕುಮಾರಸ್ವಾಮಿ ಲಂಚದ ಆರೋಪಕ್ಕೆ ಡಿಸಿ ಲತಾಕುಮಾರಿ ಖಡಕ್ ತಿರುಗೇಟು*
Copy and paste this URL into your WordPress site to embed
Copy and paste this code into your site to embed