*ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ಕೊಟ್ರಾ ಡಿಸಿ ಲತಾಕುಮಾರಿ*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದು, ಇದೀಗ ವಾಟ್ಸಪ್ ಸ್ಟೇಟಸ್ ಮೂಲಕ ಡಿಸಿ ಲತಾಕುಮಾರಿ ಟಾಂಗ್ ನೀಡಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಅವರು ತಮ್ಮ ವಾಟ್ಸಪ್‌ ಸ್ಟೇಟಸ್‌‌ನಲ್ಲಿ ರಾಷ್ಟ್ರ ಲಾಂಛನ, ಧ್ಯೇಯವಾಕ್ಯ ʻಸತ್ಯಮೇವ ಜಯತೇʼ (ಸತ್ಯವೇ ಗೆಲ್ಲುವುದು) ಜೊತೆಗೆ ಎರಡು ಸಾಲುಗಳನ್ನ ಹಾಕಿಕೊಳ್ಳುವ ಮೂಲಕ ಹೆಚ್.ಡಿ ಕುಮಾರಸ್ವಾಮಿ‌ ಅವರಿಗೆ ತಿರುಗೇಟು ನೀಡಿದರೇ ಎಂಬ ಚರ್ಚೆ ಆರಂಭವಾಗಿದೆ. ಲತಾಕುಮಾರಿ ಅವರು, ನೀವು ನನ್ನ ಮೇಲೆ ಸುಳ್ಳಿನ ದಾಳಿ … Continue reading *ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ಕೊಟ್ರಾ ಡಿಸಿ ಲತಾಕುಮಾರಿ*